ಬೆಂಗಳೂರು : ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಉಡುಪಿ, ದಕ್ಷಿಣ ಕನ್ನಡ, ಉತ್ತರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಮೈಸೂರು ಮತ್ತು ಚಾಮರಾಜನಗರದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಆಗಸ್ಟ್ 29,30 ರಂದು ಚಾಮರಾಜನಗರ, ಮೈಸೂರು, ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…