ರಾಜ್ಯದಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ : ಸಿಎಂ ಬೊಮ್ಮಾಯಿ  – Vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ : ಸಿಎಂ ಬೊಮ್ಮಾಯಿ 

ಬೆಂಗಳೂರು : ರಾಜ್ಯದಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡುವ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡುವ ಕುರಿತಂತೆ ಯಾವುದೇ ಚರ್ಚೆ ಆಗಿಲ್ಲ. ಪ್ರತ್ಯೇಕ ಕಾಲೇಜು ಸ್ಥಾಫನೆಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ಚರ್ಚೆ ಆಗಿಲ್ಲ.ವಕ್ಫ್ ಬೋರ್ಡ್ ನೀಡಿರುವ ಹೇಳಿಕೆ ವೈಯಕ್ತಿಕವಾದದು ಎಂದು ಹೇಳಿದ್ದಾರೆ.

ಜಾನುವಾರುಗಳಿಗೆ ಚರ್ಮಗಂಟು ರೋಗ –  ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ನಿಷೇಧ : ಜಿಲ್ಲಾಧಿಕಾರಿ ಆರ್.ಲತಾ ಆದೇಶ  – Vishwanews24

Leave a Reply