Featured

ರಾಜ್ಯದಲ್ಲಿ ಮೇ 24ರ ವರೆಗೆ ಭಾರಿ ಮಳೆ ಎಚ್ಚರಿಕೆ; 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ರಾಜ್ಯದಲ್ಲಿ ಮೇ 24ರ ವರೆಗೆ ಭಾರಿ ಮಳೆ ಎಚ್ಚರಿಕೆ; 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಾದ್ಯಂತ ಮೇ 24ರ ವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ(ಐಎಂಡಿ) ಮುನ್ಸೂಚನೆ ನೀಡಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಒಟ್ಟಿನಲ್ಲಿ ಮೇ 24ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Vishwa News 24

Recent Posts

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

3 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

3 hours ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

3 hours ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

3 hours ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

3 hours ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

5 hours ago