Featured

ರಾಜ್ಯದಲ್ಲಿ ಯುಗಾದಿಯನ್ನ ಧಾರ್ಮಿಕ ದಿನವನ್ನಾಗಿ ಆಚರಿಸಲು ಮುಜರಾಯಿ‌ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ – Vishwanews24

ರಾಜ್ಯದಲ್ಲಿ ಯುಗಾದಿಯನ್ನ ಧಾರ್ಮಿಕ ದಿನವನ್ನಾಗಿ ಆಚರಿಸಲು ಮುಜರಾಯಿ‌ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ – Vishwanews24

ಬೆಂಗಳೂರು: ರಾಜ್ಯಾದ್ಯಂತ ಯುಗಾದಿಯನ್ನು ಧಾರ್ಮಿಕ ದಿನವನ್ನಾಗಿ ಆಚರಣೆ ಮಾಡಲು ಮುಜರಾಯಿ‌ ಸಚಿವೆ ಶಶಿಕಲಾ ಜೊಲ್ಲೆ‌ ಸೂಚನೆ ನೀಡಿದ್ದಾರೆ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಗೆ ಸುತ್ತೋಲೆ ಹೊರಡಿಸುವಂತೆ ಸೂಚನೆ ನೀಡಿದ್ದಾರೆ. ಚಾಂದ್ರಮಾನ ಮತ್ತು ಸೌರಮಾನ ಯುಗಾದಿಯ ದಿನಗಳಂದು ಇಲಾಖಾ ವ್ಯಾಪ್ತಿಯ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಧಾರ್ಮಿಕ ದಿನಾಚರಣೆ ಆಚರಿಸುವಂತೆ ಸೂಚನೆ ಮುಜರಾಯಿ‌ ಸಚಿವೆ ಶಶಿಕಲಾ ಜೊಲ್ಲೆ‌ ಸೂಚನೆ ನೀಡಿದ್ದಾರೆ.

ದೇವಾಲಯಗಳಲ್ಲಿ ಪಂಚಾಂಗ ಶ್ರವಣ, ಹರಿಕಥೆ, ವಿಶೇಷ ಪೂಜೆ, ಭಜನೆ, ಹರಿಕಥೆ, ಪ್ರಸಾದ ವಿತರಣೆ ಮುಂತಾದ ಕಾರ್ಯಕ್ರಮ ಹಮ್ಮಿಕೊಂಡು ಧಾರ್ಮಿಕ ದಿನವನ್ನು ವಿಜೃಂಭಣೆಯಿಂದ ಆಚರಣೆ ಮಾಡಲು ಸೂಚನೆ ನೀಡಿದ್ದಾರೆ. ಜತೆಗೆ ಸೂಕ್ತ ಸುತ್ತೋಲೆ ಹೊರಡಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಸಚಿವೆ ಸೂಚನೆ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ಇದೇ ಸಂದರ್ಭದಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆಗಳನ್ನು ರಾಜ್ಯದ ದೇವಾಲಯಗಳಲ್ಲಿ ಕೈಗೊಳ್ಳಲು‌ ಕೂಡಾ ಸೂಚನೆ ನೀಡಿದ್ದಾರೆ.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

15 minutes ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

2 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

2 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

2 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

3 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

3 hours ago