Featured

ರಾಜ್ಯದಲ್ಲಿ ರೈತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ : ಬಿ ಎಸ್ ಯಡಿಯೂರಪ್ಪ-Vishwanews24

ರಾಜ್ಯದಲ್ಲಿ ರೈತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ : ಬಿ ಎಸ್ ಯಡಿಯೂರಪ್ಪ-Vishwanews24

ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ. ಒಂದು ವೇಳೆ ರೈತರಿಗೆ ಅನ್ಯಾಯವಾದರೆ ಅಧಿಕಾರಕ್ಕೆ ಅಂಟಿಕೊಂಡು ಕುಳಿತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ರಾಜ್ಯಾದ್ಯಂತ ರೈತ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿರುವ ಹಿನ್ನಲೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರು ತಮ್ಮ ಉತ್ಪನ್ನಗಳು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು. ನಾವು ಎಪಿಎಂಸಿ ಮುಚ್ಚುತ್ತಿಲ್ಲ. ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದರು.

ನೀರಾವರಿ ಭೂಮಿಯನ್ನು ಖರೀದಿಸಿದವರು ಅದರಲ್ಲಿ ನೀರಾವರಿ ಕೃಷಿಯನ್ನೇ ಮಾಡಬೇಕು. ಇತರ ಚಟುವಟಿಕೆಗಳಿಗೆ ಉಪಯೋಗಿಸಬಾರದು. ಪರಿಶಿಷ್ಟ ಜಾತಿ ಮತ್ತು ಪಂಗಡದ ಭೂಮಿಯನ್ನು ಖರೀದಿಸಲು ಅವಕಾಶವಿಲ್ಲ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನಾನುಕೂಲವಾಗದು ಎಂದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

10 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

10 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

10 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

10 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

10 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

10 hours ago