Featured

ರಾಜ್ಯದಲ್ಲಿ ಲಾಕ್‌ಡೌನ್, ನೈಟ್‌ ಕರ್ಫ್ಯೂ ಇಲ್ಲ ; ಒಳಾಂಗಣ ಚಟುವಟಿಕೆಗಳಿಗೆ ಕಠಿಣ ಮಾರ್ಗಸೂಚಿ ರಚನೆ : ಸಿಎಂ ಯಡಿಯೂರಪ್ಪ -Vishwanews24

ರಾಜ್ಯದಲ್ಲಿ ಲಾಕ್‌ಡೌನ್, ನೈಟ್‌ ಕರ್ಫ್ಯೂ ಇಲ್ಲ ; ಒಳಾಂಗಣ ಚಟುವಟಿಕೆಗಳಿಗೆ ಕಠಿಣ ಮಾರ್ಗಸೂಚಿ ರಚನೆ : ಸಿಎಂ ಯಡಿಯೂರಪ್ಪ -Vishwanews24

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಅಥವಾ ರಾತ್ರಿ ಕರ್ಫ್ಯೂ ಹೇರುವ ಯಾವುದೇ ಉದ್ದೇಶ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಮದುವೆ, ಬರ್ತ್ ಡೇ ಪಾರ್ಟಿ, ಪಾರ್ಟಿಗಳು ಮತ್ತಿತರ ಕಾರ್ಯಕ್ರಮಗಳು ಸೇರಿದಂತೆ ಎಲ್ಲ ರೀತಿಯ ಒಳಾಂಗಣ ಚಟುವಟಿಕೆಗಳಿಗೆ ಕಠಿಣ ಮಾರ್ಗಸೂಚಿ ರಚಿಸಲಾಗುತ್ತದೆ ಎಂದು ಸಿಎಂ ಹೇಳಿದ್ದು, ಹೊರಾಂಗಣ ಕಾರ್ಯಕ್ರಮಗಳಿಗೆ ಹೆಚ್ಚಿನ ನಿರ್ಬಂಧಗಳಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ನೀವು ನಿಮ್ಮ ಧರ್ಮವನ್ನು ಅನುಸರಿಸಬೇಕು ಎಂದಿದ್ದರೆ ಬಿಜೆಪಿಗೆ ಮತ ನೀಡಬೇಡಿ : ಮಮತಾ ಬ್ಯಾನರ್ಜಿ -Vishwanews24

ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿ ನಡೆಸುತ್ತಿರುವ ವೀಡಿಯೊ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ‘ಕೋವಿಡ್ -19 ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸುವ, ಹೆಚ್ಚಿನ ಜನ ಸೇರುವ ದೊಡ್ಡ ಕಾರ್ಯಕ್ರಮಗಳನ್ನು ಸರ್ಕಾರ ಕಟ್ಟುನಿಟ್ಟಾಗಿ ನಿಯಂತ್ರಿಸುತ್ತದೆ’ ಎಂದು ಹೇಳಿದರು.

ಇದನ್ನೂ ಓದಿ :ಕಾಪು : ಮಾರ್ಚ್ 23 ಸುಗ್ಗಿ ಮಾರಿಪೂಜೆಯಂದು ಶಿಲಾಸೇವೆ ಸಮರ್ಪಣಾ ಸಮಾರಂಭ: ಕೆ ವಾಸುದೇವ ಶೆಟ್ಟಿ -Vishwanews24

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago