Featured

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್ ರಿಪೋರ್ಟ್‌ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.

ಉಗಾಂಡದಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆಯೊಬ್ಬರಲ್ಲಿ ಎಬೋಲಾ ವೈರಸ್‌ನ ರೋಗಲಕ್ಷಣಗಳು ಕಂಡುಬಂದಿತ್ತು. ಈ ಹಿನ್ನೆಲೆ ಮಹಿಳೆಯನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಕ್ವಾರಂಟೈನ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೇ ಮಹಿಳೆಯ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್‌ಗೆ ರವಾನಿಸಲಾಗಿತ್ತು.

ಇದನ್ನೂ ಓದಿ:

ಇದೀಗ ಲ್ಯಾಬ್ ರಿಪೋರ್ಟ್ ಬಂದಿದ್ದು, ರಿಪೋರ್ಟ್‌ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ. ಆ ಮಹಿಳೆಗೆ ಯಾವುದೇ ಸೋಂಕು ತಗುಲಿಲ್ಲ ಎಂದು ಆರೋಗ್ಯ ಇಲಾಖೆಯ ತಜ್ಞ ವೈದ್ಯರು ಖಚಿತಪಡಿಸಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

8 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

8 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

9 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

10 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

13 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

13 hours ago