ಮೈಸೂರು : ಕರ್ನಾಟಕದಲ್ಲಿ ಜಾರಿಯಲ್ಲಿರುವ ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ರದ್ದುಗೊಳಿಸಿ ಎಂದು ರಾಜ್ಯ ಸರ್ಕಾರಕ್ಕೆ ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಅಲ್ಲಿ ಪ್ರಚಾರ ಸಭೆ, ರ್‍ಯಾಲಿ ನಡೆಸಲಾಗುತ್ತಿದೆ. ಆದರೆ ಹೀಗಾಗಿ ರಾಜ್ಯದಲ್ಲಿ ನೈಟ್ ಕರ್ಪ್ಯೂ ಏಕೆ ಬೇಕು? ಎಂದು ಪ್ರಶ್ನಿಸಿದ್ದಾರೆ.
ಇನ್ನು ರಾಜ್ಯದ ಜನರಿಗೆ ಭಯ ಬೀಳೀಸುವುದನ್ನು ನಿಲ್ಲಿಸಿ. ಕರ್ಪ್ಯೂ ನಿಂದ ರಾಜ್ಯದ ಜನರಿಗೆ ತೊಂದರೆಯಾಗುತ್ತಿದೆ. ಜನರ ಜೀವ ಉಳಿಸಲು ಲಸಿಕೆ ಕೊಟ್ಟಿದ್ದೇವೆ. ಹೀಗಾಗಿ ಜನರ ಜೀವ ಉಳಿಸಬೇಕಾದರೆ ಕರ್ಪ್ಯೂ ತೆಗೆಯಿರಿ ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…