ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು – Vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು ,

ನೈಟ್ ಕರ್ಫ್ಯೂ ಜಾರಿ..

ದೊಡ್ಡ ಸಮಾವೇಶ , ಮೆರವಣಿಗೆ, ಪ್ರತಿಭಟನೆ ರ್ಯಾಲಿ ಮಾಡುವಂತಿಲ್ಲ

ಇನ್ನೂ 15 ದಿನ ದೊಡ್ದ ದೊಡ್ದ ಸಮಾರಂಭಗಳಿಗೆ ಬ್ರೇಕ್

ಬೆಂಗಳೂರು: ಕರ್ನಾಟಕದಲ್ಲಿ ಪ್ರಸ್ತುತ ಇರುವ ಕೊರೊನಾ ಮಾರ್ಗಸೂಚಿಗಳಲ್ಲಿ ಬದಲಾವಣೆ ಹಾಗೂ ಇತರ ನಿರ್ಧಾರಗಳ ಕುರಿತು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆದಿದೆ.

ಸಭೆಯಲ್ಲಿ ತಜ್ಞರು, ಅಧಿಕಾರಿಗಳು ಹಾಗೂ ಸಚಿವರು ಭಾಗಿಯಾಗಿದ್ದರು. ಸಭೆಯಲ್ಲಿ ವಾರಾಂತ್ಯ ಕರ್ಫ್ಯೂ ನಿರ್ಧಾರವನ್ನು ಹಿಂಪಡೆಯಲಾಗಿದೆ. 

Leave a Reply