ಬೆಂಗಳೂರು: “ರಾಜ್ಯದಲ್ಲಿ ಶಾಲೆಗಳನ್ನು ಮುಚ್ಚುವಷ್ಟು ಗಂಭೀರ ಸ್ಥಿತಿ ಇಲ್ಲ. ಹಾಗಾಗಿ ರಾಜ್ಯದಲ್ಲಿ ಶಾಲೆಗಳಿಗೆ ಹೊಸದಾಗಿ ಯಾವುದೇ ಮಾರ್ಗಸೂಚಿ ಇಲ್ಲ” ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದ ಯಾವುದೇ ಶಾಲೆಗಳಿಗೆ ಹೊಸದಾಗಿ ಮಾರ್ಗಸೂಚಿ ಇಲ್ಲ. ಹಿಂದೆ ಇದ್ದ ಮಾರ್ಗಸೂಚಿಗಳೇ ಮುಂದುವರಿಯುತ್ತದೆ. ಬಿಇಒ, ಟಿಹೆಚ್‌ಒಗಳು ಮಾರ್ಗಸೂಚಿಗಳ ಪಾಲನೆ ಕುರಿತು ಮೇಲ್ವಿಚಾರಣೆ ಮಾಡಬೇಕು” ಎಂದು ಹೇಳಿದ್ದಾರೆ.
“ಎರಡು ಡೋಸ್ ಲಸಿಕೆ ಪಡೆಯದಿದ್ದರೆ ಶಾಲೆಗಳಿಗೆ ಪ್ರವೇಶವಿಲ್ಲ ಎನ್ನುವ ನಿಯಮ ತರಲು ಆಗುವುದಿಲ್ಲ. ಜಾಗೃತಿ ಮೂಡಿಸುವುದಷ್ಟೇ ನಮ್ಮ ಕೆಲಸ. ಶಾಲೆಗಳನ್ನು ಮುಚ್ಚುವಷ್ಟು ಗಂಭೀರ ಸ್ಥಿತಿ ಇಲ್ಲ. ಈ ಹಿನ್ನೆಲೆ ಶಾಲೆಗಳಿಗೆ ಹೊಸದಾಗಿ ಯಾವುದೇ ಮಾರ್ಗಸೂಚಿ ಇಲ್ಲ” ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…