Featured

ರಾಜ್ಯದಲ್ಲಿ ಶೀಘ್ರವಾಗಿ 16 ಸಾವಿರ ಪೋಲಿಸರ ನೇಮಕ:ಬೊಮ್ಮಾಯಿ-vishwanews24

ಗದಗ: ರಾಜ್ಯದ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 16 ಸಾವಿರ ಸಿಬಂದಿಯ ಭರ್ತಿ ಮಾಡುವ ಬಗ್ಗೆ ಯೋಚಿಸಲಾಗಿದೆ. ಇನ್ನುಳಿದ ಹುದ್ದೆಗಳನ್ನು ಮುಂದಿನ ಎರಡು ವರ್ಷಗಳಲ್ಲಿ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಸಿಎಂ ಹಾಗೂ ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿದ್ದೇವೆ. ಈ ಕುರಿತಂತೆ ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲ, ಭಿನ್ನಾಭಿಪ್ರಾಯಗಳಿಲ್ಲ ಎಂದರು.

ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬ ಜನರ ಅಭಿ ಲಾಷೆಯಂತೆ ಇತರ ಪಕ್ಷಗಳ 17 ಶಾಸಕರು ರಾಜೀನಾಮೆ ನೀಡಿ ಪಕ್ಷ ಸೇರಿದ್ದರಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ.ಸಂತೋಷ್‌ ಆತ್ಮಹತ್ಯೆ ಯತ್ನ ಪ್ರಕರಣವು ಪ್ರತಿಕ್ರಿಯೆ ನೀಡುವಷ್ಟು ದೊಡ್ಡ ವಿಚಾರ ವಲ್ಲ. ಅವರು ಗುಣಮುಖರಾಗುತ್ತಿದ್ದಾರೆ. ಅವರಿಂದಲೇ ಸತ್ಯ ಹೊರಗಡೆ ಬರುತ್ತದೆ. ಊಹಾಪೋಹಗಳಿಗೆ ನಾನು ಉತ್ತರ ಕೊಡಲು ಸಾಧ್ಯವಿಲ್ಲ ಎಂದರು.

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

1 minute ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…

16 minutes ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

2 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

3 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

3 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

3 hours ago