Featured

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ ನಿಷೇಧ : ಆರೋಗ್ಯ ಇಲಾಖೆ ಆದೇಶ – Vishwanews24

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ ನಿಷೇಧ : ಆರೋಗ್ಯ ಇಲಾಖೆ ಆದೇಶ

ಹುಕ್ಕಾ ನಿಷೇಧಿಸುವಲ್ಲಿ ಯಶಸ್ಸಿಯಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು ( vishwanews24): ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ ನಿಷೇಧಕ್ಕೆಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಸಾರ್ವಜನಿಕರ ಆರೋಗ್ಯದ ಕುರಿತು ಕಳವಳ ವ್ಯಕ್ತಪಡಿಸುತ್ತಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹುಕ್ಕಾ ನಿಷೇಧಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಈ ಮೂಲಕ ಅನಾರೋಗ್ಯಕರ ಹುಕ್ಕಾ ಹಾವಳಿಗೆ ಕಡಿವಾಣ ಹಾಕಿದ್ದಾರೆ.

ಸಾರ್ವಜನಿಕರ ಆರೋಗ್ಯವನ್ನು ಕಾಪಾಡಲು ಮತ್ತು ತಂಬಾಕು ಸಂಬಂಧಿತ ರೋಗಗಳ ಹೆಚ್ಚಳವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆಯನ್ನ ನಿಷೇಧಿಸುತ್ತಿರುವುದಾಗಿ ಆರೋಗ್ಯ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.

ವಿಶ್ವ ಆರೋಗ್ಯ, ಸಂಸ್ಥೆ ನಡೆಸಿರುವ ಗ್ಲೋಬಲ್ ಅಡಲ್ಸ್ ಟೊಬ್ಯಾಕೋ ಸರ್ವೇ ಪ್ರಕಾರ 2016-17ಕರಲ್ಲಿ ಕರ್ನಾಟಕದಲ್ಲಿ 22.8% ವಯಸ್ಕರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಾರೆ. ಈ ಪೈಕಿ 8.8% ರಷ್ಟು ಮಂದಿ ಧೂಮಪಾನಿಗಳಾಗಿದ್ದಾರೆ. ಕರ್ನಾಟಕದಲ್ಲಿ 23.9% ವಯಸ್ಕರು ಸಾರ್ವಜನಿಕ ಸ್ಥಳಗಳಲ್ಲಿ ಒಟ್ಟಾಗಿ ಧೂಮಪಾನ ಮಾಡುತ್ತಾರೆ. ಇದು ರಾಜ್ಯದಲ್ಲಿ ತಂಬಾಕು ಸೇವನೆಯ ವ್ಯಾಪಕ ಅಪಾಯಕ್ಕೆ ಕಾರಣವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago