ಬೆಂಗಳೂರು: ರಾಜ್ಯದಲ್ಲಿ ಸೆ.3ರವರೆಗೂ ಮಳೆ ಅಲರ್ಟ್ ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಿದೆ.
ಇಂದು ಮತ್ತೆ ನಾಳೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ನೀಡಿದ್ದು, ಉತ್ತರ ಕನ್ನಡ ಜಿಲ್ಲೆಗೆ ಆಗಸ್ಟ್ 30ವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 31ರಿಂದ ಸೆಪ್ಟೆಂಬರ್ 03ರವರೆಗೂ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 03ವರೆಗೂ ವ್ಯಾಪಕ ಮಳೆ ಆಗಲಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 3ರವರೆಗೂ ಹಗುರದಿಂದ, ಸಾಧಾರಣ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (IMD) ಅಧಿಕಾರಿ ಸಿಎಸ್ ಪಾಟೀಲ್ ಹೇಳಿದ್ದಾರೆ.
ವೀಕೆಂಡ್‌ನಲ್ಲಿ ಧರ್ಮಸ್ಥಳ ಹಾಗೂ ಕುಕ್ಕೆಗೆ ಹೋಗುವವರಿಗೆ ಗುಡ್‌ನ್ಯೂಸ್: ವಿಶೇಷ ದರ್ಶನದೊಂದಿಗೆ KSTDC ಹೊಸ ಟೂರ್ ಪ್ಯಾಕೇಜ್ ಬೆಂಗಳೂರು: ಕರಾವಳಿ ಕರ್ನಾಟಕದ…
ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಕಾರವಾರ: ಕಾಲೇಜು ಶುಲ್ಕ ಕಟ್ಟಲು ತಂದೆ…
ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ ಉಡುಪಿ: ಪಂಚ ದ್ರಾವಿಡ…
ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ .. ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ಪಕ್ಷದ ನಾಯಕರು ಬಲಿಯಾಗಬಾರದು :ರಾಹುಲ್ ಗಾಂಧಿ…
ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ ಬೆಂಗಳೂರು: ಪ್ರಮಾಣವಚನ…
ಪೆಟ್ರೋಲ್, ಗ್ಯಾಸ್ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20…