ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಸುಮಾರು 1 ವಾರದಿಂದ ಭಾರೀ ಮಳೆಯಾಗುತ್ತಿದ್ದು, ಇನ್ನೂ 3 ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ ಸೆ.8ರವರೆಗೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕ ಮಾತ್ರವಲ್ಲದೆ ಒರಿಶಾ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು, ವಿದರ್ಭ, ಛತ್ತೀಸ್ಗಢದಲ್ಲೂ ಇಂದು ವಿಪರೀತ ಮಳೆಯಾಗುವ ನಿರೀಕ್ಷೆಯಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…