Featured

ರಾಜ್ಯದಲ್ಲಿ `ಹಳೆಯ ಪಿಂಚಣಿ ಯೋಜನೆ’ ಜಾರಿಗೆ ಸಮಿತಿ ರಚಿಸಿ :  ರಾಜ್ಯ ಸರ್ಕಾರ ಆದೇಶ – Vishwanews24

ರಾಜ್ಯದಲ್ಲಿ `ಹಳೆಯ ಪಿಂಚಣಿ ಯೋಜನೆ’ ಜಾರಿಗೆ ಸಮಿತಿ ರಚಿಸಿ :  ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರವು ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ದಿನಾಂಕ:01.04.2006 ರ ನಂತರ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ.ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ದಿನಾಂಕ: 21.02.2023 ಮನವಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಜಾರಿಯಲಿರುವ ಸರ್ಕಾರಿ ನೌಕರರ ನೂತನ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ದೇಶದ ಹಲವು ರಾಜ್ಯಗಳು, ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಈ ಹಿಂದೆ ಜಾರಿಯಲ್ಲಿದ್ದ ಹಳೆಯ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸಿರುತ್ತವೆ, ಅದೇ ರೀತಿ ಕರ್ನಾಟಕ ರಾಜ್ಯದಲ್ಲೂ ಸಹ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವಂತೆ ಸರ್ಕಾರವನ್ನು ಕೋರಿರುತ್ತಾರೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯನ್ನು ಪರಿಶೀಲಿಸಿದ ಸರ್ಕಾರವು ಈಗಾಗಲೇ ಹಳೆಯ ಪಿಂಚಣಿ ಯೋಜನDefined – Persion Scheme)ಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸುತ್ತದೆ.

Vishwa News 24

Recent Posts

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ ‘ಲೈಟ್’ ದರದಲ್ಲಿ ಸಿಗಲಿದೆ  ಭರ್ಜರಿ ಲಾಭ -vishwanews24

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ  ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…

2 minutes ago

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ – vishwanews24

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…

17 minutes ago

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

16 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

18 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

19 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

19 hours ago