Featured

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋಮು ವೈಷಮ್ಯ ವಿಚಾರದಿಂದಾಗ ಕರ್ನಾಟಕದ ಘನತೆ, ಗೌರವಕ್ಕೆ ಧಕ್ಕೆ ಉಂಟಾಗಿದೆ : ಯು.ಟಿ ಖಾದರ್ ವಾಗ್ದಾಳಿ – VIshwanews24

ರಾಜ್ಯ ಸರಕಾರ ದಿವಾಳಿಯಾಗಿದೆ..

ಸಿಎಂ ಮೌನವಾಗಿ ರಾಜ್ಯವನ್ನು ಗೂಂಡಾಗಳ ಕೈಗೆ ಕೊಟ್ಟಿದ್ದಾರೆ..

ಮಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋಮು ವೈಷಮ್ಯ ವಿಚಾರದಿಂದಾಗ ಕರ್ನಾಟಕದ ಘನತೆ, ಗೌರವಕ್ಕೆ ಧಕ್ಕೆ ಉಂಟಾಗಿದೆ. ಧಾರವಾಡ ಘಟನೆಯನ್ನು ಸರ್ವ ಧರ್ಮೀಯರು ಖಂಡಿಸಿದ್ದಾರೆ. ಇಂತಹ ವಿಚಾರ ರಾಜ್ಯ ಸರಕಾರಕ್ಕೆ ತಿರುಗುಬಾಣವಾಗಲಿದೆ. ರಾಜ್ಯ ಸರಕಾರ ದಿವಾಳಿಯಾಗಿದೆ, ಹಾಗಾಗಿ ಇಂತಹದ್ದಕ್ಕೆ ಪ್ರೇರಣೆ ನೀಡುತ್ತಿದೆ. ಸಿಎಂ ಮೌನವಾಗಿ ರಾಜ್ಯವನ್ನು ಗೂಂಡಾಗಳ ಕೈಗೆ ಕೊಟ್ಟಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ಉಪನಾಯಕ ಯು.ಟಿ ಖಾದರ್ ವಾಗ್ದಾಳಿ ನದೆಸಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ಪಕ್ಷದ ನಾಯಕರು, ಸಚಿವರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಸಿಎಂ ಈಗಲಾದರೂ ಮಾತಾಡಬೇಕು. ಜನತೆಯಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು. ಕೋಮುವಾದಿಗಳನ್ನು ಮಟ್ಟ ಹಾಕಬೇಕು. ಇಲ್ಲದಿದ್ದರೆ ಅದನ್ನು ಸರಕಾರ ಎನ್ನಲಾಗದು ಎಂದರು.

ಸರಕಾರ, ಮಾಧ್ಯಮಗಳಿಗೆ ದೊಡ್ಡ ಜವಾಬ್ದಾರಿ ಇದೆ. ಮಾಧ್ಯಮಗಳು ಎರಡು ಬಾರಿ ನಿರ್ಲಕ್ಷ್ಯ ಮಾಡಿದ್ರೆ ಅವರು ಸುಮ್ಮನಾಗುತ್ತಾರೆ. ಫ್ಲೆಕ್ಸ್ ಹಾಕಿದ ಕೂಡಲೇ ಪ್ರಚಾರ ಕೊಟ್ಟರಷ್ಟೇ ಸುದ್ದಿಯಾಗುತ್ತದೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಬಗ್ಗೆ ಒಂದು ವಾರ ಚರ್ಚೆ ಮಾ.ಡಿ ಮಾಧ್ಯಮಗಳು ಯಾಕಾಗಿ ಅದನ್ನ ಮಾಡ್ತಿಲ್ಲ ಅನ್ನೋದು ನಂಗೆ ಅಚ್ಚರಿ ಆಗ್ತಿದೆ ಎಂದಿದ್ದಾರೆ.

ಇನ್ನು ಕರಾವಳಿಯ ಮರಳುಗಾರಿಕೆ ಸಮಸ್ಯೆ ಬಗೆಹರಿದಿಲ್ಲ.ಮನೆ ಕಟ್ಟಲು ಜನ ಪರದಾಡುವಂತಾಗಿದೆ. ಕಾಂಗ್ರೆಸ್ ಸರಕಾರವಿದ್ದಾಗ ಸ್ಯಾಂಡ್ ಬಜಾರ್ ಆ್ಯಪ್ ಮೂಲಕ ಮರಳು ಖರೀದಿಸಬಹುದಿತ್ತು. ಇವತ್ತು ಮೂರು ಪಟ್ಟು ದರ ಕೊಡುವಂತಾಗಿದೆ. ಕಳೆದ ಆಗಸ್ಟ್ ನಲ್ಲಿ ಮರಳು ಬಂದ್ ಆಗಿದ್ದು ಇನ್ನೂ ಆರಂಭಿಸಿಲ್ಲ. ಹೀಗಾಗಿ ಅಕ್ರಮ ಮರಳುಗಾರಿಕೆ ಮುಂದುವರಿದಿದೆ. ತಕ್ಷಣವೇ ಸರಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago