ಬೆಂಗಳೂರು: ರಾಜ್ಯ ರಾಜಧಾನಿ ಸೇರಿದಂತೆ ರಾಜ್ಯದ ಅನೇಕ ಕಡೆ ಸೋಮವಾರದಿಂದ 3 ದಿನಗಳ ವರೆಗೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ 27, 28 ಮತ್ತು 29 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಹಾಸನ ಮತ್ತು ಮೈಸೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಸೋಮವಾರ ಕೊಡಗು, ಬೀದರ್, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…