ಬೆಂಗಳೂರು, : ಇಂದು ದೇಶಾದ್ಯಂತ 73 ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದು, ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.
ಇಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿರುವ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು.
5 ವಾದ್ಯವೃಂದ, ಬಿಎಸ್‌ಎಫ್, ಅಗ್ನಿಶಾಮಕ ದಳ, ಮಹಿಳಾ ಪೊಲೀಸ್, ಅಶ್ವದಳ ಸೇರಿದಂತೆ 16 ತಂಡಗಳು ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗಿಯಾಗಿವೆ.
ಇನ್ನು ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಬಿಬಿಎಂಪಿ ಈ ಬಾರಿ ಸರಳ ಗಣರಾಜ್ಯೋತ್ಸವ ಹಮ್ಮಿಕೊಂಡಿದ್ದು, ಕೇವಲ 200 ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…