ಹುಮನಾಬಾದ್ : ಜೆಡಿಎಸ್ ಅಧಿಕಾರಕ್ಕೆ ಬಂದರೆ ಗೋ ಮಾಂಸ ವ್ಯಾಪಾರಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಗೋ ಹತ್ಯೆ ನಿಷೇಧದಿಂದ ಜನರು ಕಂಗಾಲಾಗಿದ್ದಾರೆ.
ಹೈನುಗಾರಿಕೆಗಾಗಿ ಸಾವಿರಗಟ್ಟಲೇ ಹಣ ನೀಡಿ ಹಸುಗಳನ್ನು ತಂದು ಹಾಲು ಕೊಡದಿದ್ದರೆ ಏನು ಮಾಡಬೇಕು, ಈ ಕಾಯಿದೆ ಜಾರಿಗೆ ಇರುವುದರಿಂದ ರೈತರು ಯಾರಿಗೆ ಹಸು ಮಾರಾಟ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.
ಜೆಡಿಎಸ್ ಅಧಿಕಾರಕ್ಕೆ ಬಂದರೆ ಗೋ ಮಾಂಸ ವ್ಯಾಪಾರಕ್ಕೆ ನಾವು ಪರವಾನಗಿ ನೀಡುತ್ತೇವೆ ಎಂದು ಸಿಎಂ ಇಬ್ರಾಹಿಂ ಹೇಳಿದರು., ಮಣಿಪುರದ ಬಿಜೆಪಿ ಸಚಿವರೊಬ್ಬರು ನಾನು ಗೋಮಾಂಸ ತಿನ್ನುತ್ತಾರೆ ಎಂದು ಹೇಳುತ್ತಾರೆ, ಇದಕ್ಕೆ ಬಿಜೆಪಿಯವರು ಏನು ಹೇಳುತ್ತೀರಿ ಎಂದು ಪ್ರಶ್ನಿಸಿದರು.
ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…
ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…
ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…
ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…
ಅ.11 ರಿಂದ 20ರವರೆಗೆ ಮಂಗಳೂರು-ಉಡುಪಿ ಕೆಎಸ್‌ಆರ್‌ಟಿಸಿಯಿಂದ ದಸರಾ ಸ್ಪೆಷಲ್ ಟೂರ್ ಪ್ಯಾಕೇಜ್ ಮಂಗಳೂರು: ನವರಾತ್ರಿ ಹಾಗೂ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ…