ಹಾವೇರಿ : ದೇಶಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ದೇಶಾದ್ಯಂತ ಜಾರಿ ಮಾಡಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ ಬೆನ್ನಲ್ಲೇ ರಾಜ್ಯದಲ್ಲೂ ಎನ್ ಆರ್ ಸಿ ಜಾರಿಗೆ ಸಾಧ್ಯತೆಯ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್ ಆರ್ ಸಿ ರಾಜ್ಯದಲ್ಲಿ ಜಾರಿ ಸಂಬಂಧ ಈಗಾಗಲೇ ಎರಡು ಸಲ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಕಾನೂನು ಜಾರಿ ಕುರಿತು ಇದೇ ವಾರದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ.
ವಿಶೇಷವಾಗಿ ಬೆಂಗಳೂರು ಮತ್ತು ಇತರ ಮಹಾನಗರಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮವಾಗಿ ವಲಸಿಗರು ನೆಲೆಸಿದ್ದು, ಎನ್ ಆರ್ ಸಿ ಕಾನೂನು ಜಾರಿ ಕುರಿತು ಇದೇ ವಾರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈಗಾಗಲೇ ಅಸ್ಸಾಂನಲ್ಲಿ ಎನ್ ಆರ್ ಸಿ ಪಟ್ಟಿ ಬಿಡುಗಡೆಯಾಗಿದ್ದು, 3,11,21,004 ಅಸ್ಸಾಂ ಅಧಿಕೃತ ನಾಗರಿಕರಾಗಿದ್ದು, 19 ಲಕ್ಷ 6,657 ಜನ ಪಟ್ಟಿಯಿಂದ ಹೊರಕ್ಕೆ ಹಾಕಲಾಗಿದ್ದು, 19 ಲಕ್ಷಕ್ಕೂ ಹೆಚ್ಚು ಅಕ್ರಮ ವಲಸಿಗರು ಎಂದು ಕೇಂದ್ರ ಗೃಹ ಇಲಾಖೆಯಿಂದ ಎನ್ ಆರ್ ಸಿ ಅಂತಿಮ ಪಟ್ಟಿಯಲ್ಲಿ ತಿಳಿಸಲಾಗಿದೆ.
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…
ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…