Featured

ರಾಜ್ಯದಲ್ಲೇ ಪ್ರಪ್ರಥಮ – ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀದಿ :  ಸಿಎಂ ಘೋಷಣೆ – Vishwanews24

ರಾಜ್ಯದಲ್ಲೇ ಪ್ರಪ್ರಥಮ – ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀದಿ :  ಸಿಎಂ ಘೋಷಣೆ

ಬೆಂಗಳೂರು: ಕಡಲಿಗಿಳಿದು ಮೀನು ಹಿಡಿಯುವ ಮೀನುಗಾರರ ಹಿತರಕ್ಷಣೆಗೆ ಸರ್ಕಾರ ಪ್ರಮುಖ ಆದ್ಯತೆ ನೀಡಿದೆ. ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀದಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಘೋಷಣೆ ಮಾಡಿದ್ದು, ಇದು ರಾಜ್ಯದಲ್ಲೇ ಪ್ರಪ್ರಥಮವಾಗಿದೆ.

ಇಂದು ತಮ್ಮ 15ನೇ ಬಜಟ್‌  ಮಂಡನೆ ಮಾಡಿದ ಅವರು, ಮೀನುಗಾರರ ರಕ್ಷಣೆಗೆಂದು ಸಮುದ್ರ ಅಂಬ್ಯುಲೆನ್ಸ್  ಖರೀದಿಗೆ 7 ಕೋಟಿ ರೂ. ಅನುದಾನ ನೀಡಲಾಗುವುದು ಎಂದರು.

ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3,000 ಕೋಟಿ ರೂ.ಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು. ಮತ್ಸ ಆಶಾಕಿರಣ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರದ ರಾಜ್ಯದ ಪಾಲು 3,000 ರೂ. ಗಳಿಗೆ ಹೆಚ್ಚಳ ಮಾಡುವುದಾಗಿ ಸಿಎಂ ತಿಳಿಸಿದರು.

ವಿವಿಧ ವಸತಿ ಯೋಜನೆಗಳಡಿ 10,000 ವಸತಿರಹಿತ ಮೀನುಗಾರರಿಗೆ ಮನೆ ನಿರ್ಮಿಸಲು ಸಹಾಯಧನ ನೀಡಲಾಗುವುದು ಎಂದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

5 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

5 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

6 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

6 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

6 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

6 hours ago