Featured

ರಾಜ್ಯದ ಅತಿದೊಡ್ಡ ಕೇಬಲ್ ಆಧಾರಿತ ಸಿಗಂದೂರು ಸೇತುವೆಯನ್ನು ಲೋಕಾರ್ಪಣೆಗೊಳಿಸಿದ ಕೇಂದ್ರ ಸಚಿವ ನಿತಿನ್‌ ಗಡ್ಕರಿ – vishwanews24

ರಾಜ್ಯದ ಅತಿ ಉದ್ದ ಹಾಗೂ ದೇಶದ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ

ಸಾಗರ: ಶರಾವತಿ ನದಿಗೆ ಬಾಗಿನ ಅರ್ಪಿಸುವ ಮೂಲಕ ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಹ್ಲಾದ್‌ ಜೋಶಿ ಅವರು ಉದ್ಘಾಟಿಸಿದರು.

ಮೊದಲು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಉದ್ಘಾಟನಾ ಕಲ್ಲುಗಳನ್ನು ಅನಾವರಣಗೊಳಿಸುವ ಮೂಲಕ ಸೇತುವೆಯನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ಶರಾವತಿ ಹಿನ್ನೀರಿಗೆ ಬಾಗಿನ ಅರ್ಪಿಸುವ ಮೂಲಕ ಸೇತುವೆ ಉದ್ಘಾಟನೆಯನ್ನು ಅಧಿಕೃತಗೊಳಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ‌ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಹರತಾಳು ಹಾಲಪ್ಪ, ಸಂಸದ ಬಿ.ವೈ ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರುಗಳಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಆರುಣ್, ಭಾರತಿ ಶೆಟ್ಟಿ, ಡಾ.ಧನಂಜಯ ಸರ್ಜಿ ಸೇರಿದಂತೆ ಸ್ಥಳೀಯ ಮುಖಂಡರುಗಳು ಭಾಗಿಯಾಗಿದ್ದರು.

ಸಿಗಂದೂರು ಸೇತುವೆಯು ರಾಜ್ಯದ ಅತಿದೊಡ್ಡ ಹಾಗೂ ದೇಶದ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆಯಾಗಿದೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

9 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

9 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

10 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

10 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

11 hours ago