ವಿಜಯಪುರ: ಕುಂದಾಪುರದ ಸರ್ಕಾರಿ ಕಾಲೇಜಿನಲ್ಲಿ ಶುರುವಾದಂತ ಹಿಜಾಬ್ ವಿವಾದ ಈಗ ರಾಜ್ಯದ ಇತರೆ ಜಿಲ್ಲೆಗಳಿಗೂ ಹರಡುತ್ತಿದೆ. ಇಂದು ವಿಜಯಪುರದ ಕಾಲೇಜೊಂದರ ವಿದ್ಯಾರ್ಥಿಗಳೂ ಹಿಜಾಬ್ ವಿರೋಧಿಸಿ ಕೇಸರಿ ಶಾಲು ಧರಿಸಿ, ಕಾಲೇಜಿಗೆ ಬಂದಿದ್ದಾರೆ.
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿನ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಶಾಂತೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಇಂದು ಹಿಜಾಬ್ ವಿರೋಧಿಸಿ, ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ.
ಇನ್ನೂ ಕಾಲೇಜಿನಲ್ಲಿ ಗೊಂದಲ ಸೃಷ್ಟಿಯಾಗದಿರಲಿ ಎಂದು ಆಡಳಿತ ಮಂಡಳಿ ಇವತ್ತು ರಜೆ ಘೋಷಿಸಿದೆ. ಈ ಸಂಬಂಧ ಕಾಲೇಜು ಅಡಳಿತ ಮಂಡಳಿ ಸಭೆ ನಡೆಸುತ್ತಿದ್ದು, ಮುಂದಿನ ನಿರ್ಧಾರದ ಕುರಿತು ಚರ್ಚೆ ನಡೆಸುತ್ತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…