Featured

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ʻ24X7 ಸಹಾಯವಾಣಿʼ ಆರಂಭ :‌ ಸಚಿವ ಸುಧಾಕರ್ – Vishwanews24

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ʻ24X7 ಸಹಾಯವಾಣಿʼ ಆರಂಭ :‌ ಸಚಿವ ಸುಧಾಕರ್

ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ಸಂಬಂಧಿಸಿದ ತಾಯಿ-ಮಗು ಸಾವಿನ ಪ್ರಕರಣ ಮತ್ತೆ ಮರುಕಳಿಸದಂತೆ ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ 24X7 ಸಹಾಯವಾಣಿ ತೆರೆಯುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್‌ ತಿಳಿಸಿದ್ದಾರೆ.

ತುಮಕೂರಿನ ಜಿಲಲಾಸ್ಪತ್ರೆ ಸಬಾಂಗಣದಲ್ಲಿ ಬುಧವಾರ ವೈದ್ಯರೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಬೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರೋಗ್ಯ ಸಮಸ್ಯೆಯಿಂದ ಸರ್ಕಾರಿ ಆಸ್ಪತ್ರೆಗೆ ಆಗಮಿಸುವ ಸಾರ್ವಜನಿಕರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ.

ಬೆಂಗಳೂರು: ಪತ್ನಿಯ ಹಣದಾಹಕ್ಕೆ ಮನನೊಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಪತಿ – Vishwanews24

ಈ ಸಹಾಯವಾಣಿಗೆ ಸಾಮಾಜಿಕ ಭದ್ರತೆ ಇರುವಂತಹ 4 ಸಿಬ್ಬಂದಿಯನ್ನು ನೇಮಿಸಿಕೊಳ್ಳಿ. ಈ ಸಹಾಯವಾಣಿ ದಿನದ 24 ಗಂಟೆ ಕರ್ತವ್ಯ ನಿರ್ವಹಿಸುವಂತೆ ನೋಡಿಕೊ‍ಳ್ಳಿ. ಹಗಲು ಪಾಳಿಯಲ್ಲಿ ಇಬ್ಬರು ಮತ್ತು ರಾತ್ರಿ ಪಾಳಿಯಲ್ಲಿ ಇಬ್ಬರು ಕೆಲಸ ನಿರ್ವಹಿಸಲಿ ಎಂದು ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ 438 ನಮ್ಮ ಕ್ಲಿನಿಕ್‌ಗಳನ್ನು ನಿರ್ಮಿಸಲಾಗುತ್ತಿದ್ದು, 288 ಸಿದ್ಧವಾಗಿದೆ. ಇದೇ ತಿಂಗಳು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಮೊದಲಿಗೆ 200 ಕ್ಕೂ ಹೆಚ್ಚು ಕ್ಲಿನಿಕ್‌ ಆರಂಭವಾಗಲಿವೆ. ತುಮಕೂರಿನಲ್ಲಿ ಒಟ್ಟು 10 ಕ್ಲಿನಿಕ್‌ ಆರಂಭವಾಗಲಿವೆ. ಮಹಿಳೆಯರ ಕ್ಲಿನಿಕ್‌ಗೆ ʼಆಯುಷ್ಮತಿ ಕ್ಲಿನಿಕ್‌ʼ ಎಂದು ಹೆಸರಿಡಲಾಗಿದೆ ಎಂದರು.

ಕಾಂಗ್ರೆಸ್ ಮುಖಂಡ ರವಿರಾಜ ಕೊರವಿ ಬಿಜೆಪಿ ಸೇರ್ಪಡೆ – Vishwanews24

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 day ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 day ago