Featured

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮೂರು ವರ್ಷದೊಳಗೆ ಬಿಜೆಪಿ ಕಾರ್ಯಾಲಯ ಸ್ಥಾಪನೆ : ನಳಿನ್‍ ಕುಮಾರ್ ಕಟೀಲ್ -Vishwanews24

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಎರಡರಿಂದ ಮೂರು ವರ್ಷದೊಳಗೆ ಪಕ್ಷದ ಕಾರ್ಯಾಲಯ ಪ್ರಾರಂಭಿಸುವ ಯೋಜನೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಈ ಬಗ್ಗೆ ಬಿಜೆಪಿ ಜಿಲ್ಲಾ ಕಾರ್ಯಾಲಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಾಲಯಗಳನ್ನು ಪ್ರಾರಂಭಿಸಲು ಭೂಮಿ ಖರೀದಿಸುವ ಪ್ರಕ್ರಿಯೆ ಶುರುವಾಗಿದ್ದು, ಕೋಲಾರ, ಬಾಗಲಕೋಟೆ, ಬಳ್ಳಾರಿ, ವಿಜಯಪುರ, ರಾಯಚೂರು, ಬೀದರ್, ತಿಪಟೂರು ಮತ್ತು ಚಾಮರಾಜನಗರದಲ್ಲಿ ಕಾರ್ಯಾಲಯ ಆರಂಭವಾಗುತ್ತಿವೆ ಎಂದರು. ಮುಂದಿನ ದಿನಗಳಲ್ಲಿ ಹಾವೇರಿ, ರಾಮನಗರ, ಉತ್ತರ ಕನ್ನಡ ಸೇರಿದಂತೆ ಒಟ್ಟು 11 ಕಡೆ ಕಾರ್ಯಾಲಯಗಳನ್ನು ಪ್ರಾರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.

ಬಿಜೆಪಿಯು ಗ್ರಾಮ ಪಂಚಾಯಿತಿಯಿಂದ ಹಿಡಿದು ಲೋಕಸಭೆ ಚುನಾವಣೆಯವರೆಗೂ ಅಧಿಕಾರ ಹಿಡಿಯಬೇಕು. ಇದಕ್ಕಾಗಿ ಬೇಕಾದ ಕೆಲಸಗಳನ್ನು ಈಗಿನಿಂದಲೇ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪಕ್ಷದ ಕಾರ್ಯಕರ್ತರಿಗೆ ತಿಳಿಸಿದರು.

 

Vishwa News 24

Recent Posts

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…

6 minutes ago

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

1 hour ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

22 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

22 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

23 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

24 hours ago