ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದ ಟೆಸ್ಟ್ ಮಾಡಲು ತೀರ್ಮಾನ : ಮುಜರಾಯಿ ಸಚಿವ – vishwanews24

Featured, ರಾಜ್ಯ ನ್ಯೂಸ್

ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಎಚ್ಚೆತ್ತ ಮುಜರಾಯಿ ಇಲಾಖೆ

ಬೆಂಗಳೂರು: ತಿರುಪತಿ ಲಡ್ಡು ವಿವಾದವಾದ ಬೆನ್ನಲ್ಲೇ, ರಾಜ್ಯ ಎಚ್ಚೆತ್ತಿದೆ. ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದ ಟೆಸ್ಟ್ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರು, ಆಗಮಿಕರ ಹಾಗೂ ಉಪಾಧಿವಂತರ ಒಕ್ಕೂಟದ ತೀರ್ಮಾನಕ್ಕೆ ಪ್ರತಿಕ್ರಿಯಿಸಿದ್ದಾರೆ. ಮಲ್ಲೇಶ್ವರಂ ಟಿಟಿಡಿ  ದೇವಸ್ಥಾನದ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಉಡುಪಿ: ಅಂಗನವಾಡಿ ಕಾರ್ಯಕರ್ತೆಯರ ಬಾಕಿ ಅನುದಾನ ತುರ್ತಾಗಿ ಬಿಡುಗಡೆಗೆ ಮಾಡುವಂತೆ  ಸಿಎಂಗೆ ಯಶ್ ಪಾಲ್ ಮನವಿ – vishwanews24

Leave a Reply