ಬೆಂಗಳೂರು: ತಿರುಪತಿ ಲಡ್ಡು ವಿವಾದವಾದ ಬೆನ್ನಲ್ಲೇ, ರಾಜ್ಯ ಎಚ್ಚೆತ್ತಿದೆ. ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದ ಟೆಸ್ಟ್ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರು, ಆಗಮಿಕರ ಹಾಗೂ ಉಪಾಧಿವಂತರ ಒಕ್ಕೂಟದ ತೀರ್ಮಾನಕ್ಕೆ ಪ್ರತಿಕ್ರಿಯಿಸಿದ್ದಾರೆ. ಮಲ್ಲೇಶ್ವರಂ ಟಿಟಿಡಿ ದೇವಸ್ಥಾನದ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ.
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…