ಬೆಂಗಳೂರು: ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಅಂತ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಅವರು ಇಂದು ಶಾಂತಿನಗರದ ಕೆಎಸ್ಆರ್ಟಿಸಿ ಕಚೇರಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಸಂಬಂಧಪಟ್ಟಂತೆ ನಡೆದ ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಇದೇ ವೇಳೇ ಅವರು ಪ್ರಯಾಣಳಿಕೆಯಲ್ಲಿ ಎಪಿಎಲ್‌ಬಿಪಿಎಲ್ ಅಂತ ಹೇಳಿ ಇರಲಿಲ್ಲ, ಈ ನಿಟ್ಟಿನಲ್ಲಿ ‘ಕರ್ನಾಟಕದಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ ಅಂತ ಅವರು ಇದೇ ವೇಳೇ ತಿಳಸಿದಿರು. ಇನ್ನೂ ಇದೇ ವೇಳೆ ಅವರು ಮಾತನಾಡುತ್ತ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆ ನಿನ್ನೆ (ಮೇ.29) ಸಿಎಂ ಸಿದ್ದರಾಮಯ್ಯನವರು ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿಸಿದ ಅವರು ಇದೇ ವೇಳೆ ಈ ಬಗ್ಗೆ ಅಂತಿಮ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಅವರು ತೆಗೆದುಕೊಳ್ಳುತ್ತಾರೆ ಅಂತ ತಿಳಿಸಿದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…