ಬೆಂಗಳೂರು: ಹಿಜಾಬ್ ಅನುಮತಿ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿದ್ದು, ಹೈಕೋರ್ಟ್ ಮಧ್ಯಂತರ ಆದೇಶದ ಹಿನ್ನಲೆಯಲ್ಲಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರು, ಹಿಜಾಬ್ ತೆಗೆದು, ತರಗತಿಗೆ ಪ್ರವೇಶಿಸಲು ಅನುಕೂಲವಾಗುವಂತೆ, ಪ್ರತ್ಯೇಕ ಸ್ಥಳದಲ್ಲಿ ಹಿಜಾಬ್ ಇರಿಸಲು ವ್ಯವಸ್ಥೆ ಕಲ್ಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ.
ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಹೈಕೋರ್ಟ್ ಮಧ್ಯಂತರ ತೀರ್ಪಿನನ್ವಯ ಹಿಜಾಬ್ ಧರಿಸಿ ಶಾಲಾ-ಕಾಲೇಜುಗಳಿಗೆ ಬರುತ್ತಿರುವ ವಿದ್ಯಾರ್ಥಿಗಳು ತರಗತಿಗಳಿಗೆ ಹಿಜಾಬ್ ಅನ್ನು ಧರಿಸಿ ಪ್ರವೇಶಿಸದಂತೆ ಸೂಚಿಸಿದೆ ಎಂದಿದ್ದಾರೆ.
ಇನ್ನು ಹಿಜಾಬ್ ತೆಗೆದು ತರಗತಿಗಳಿಗೆ ಪ್ರವೇಶಿಸಲು ಅನುಕೂಲವಾಗುವಂತೆ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಸ್ಥಳ ಕಲ್ಪಿಸುವಂತೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…