Featured

ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ ಬಯೋ ಮೆಟ್ರಿಕ್ ಹಾಜರಿ ಕಡ್ಡಾಯ -Vishwanews24

ಬೆಂಗಳೂರು, : ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳು ಬಯೋ ಮೆಟ್ರಿಕ್ ಹಾಜರಿ ವ್ಯವಸ್ಥೆಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಕಟ್ಟು ನಿಟ್ಟಿನ ಆದೇಶ ಹೊರಡಿಸಿದೆ.

ಮೇ 4 ರ ಒಳಗಾಗಿ ಎಲ್ಲ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳ ಭೋದಕ ಮತ್ತು ಭೋದಕೇತರ ಸಿಬ್ಬಂದಿಯ ಹಾಜರಿಯನ್ನು ಭಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಪಡೆದು ಇಲಾಖೆಗೆ ವರದಿ ಸಲ್ಲಿಸಬೇಕು ಎಂದು ಆದೇಶ ಹೊರಡಿಸಲಾಗಿದೆ.

ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಿಕೊಳ್ಳಲು ವಿಫಲವಾಗುವ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳು ಕಟ್ಟು ನಿಟ್ಟಿನ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಕಾಲೇಜುಗಳಲ್ಲಿ ಸಿಬ್ಬಂದಿ ಮತ್ತು ಬೋಧಕರ ಹಾಜರಾತಿ, ಕಾರ್ಯಕ್ಷಮತೆ, ಶಿಕ್ಷಣ ಗುಣಮಟ್ಟ ಹೆಚ್ಚಿಸುವನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. 2013ರಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿವ್ಯವಸ್ಥೆ ಜಾರಿಗೆ ತರಲಾಗಿದ್ದರೂ, ಕೆಲವು ಸರ್ಕಾರಿ ಕಚೇರಿಗಳಲ್ಲಿ ಮಾತ್ರ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಇದೆ. ಈಗ ಎಲ್ಲಾ ಪಿಯು ಕಾಲೇಜುಗಳಲ್ಲಿಯೂ ಇದನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದುಹೇಳಲಾಗಿದೆ.

 

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

5 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

6 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

6 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

7 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

7 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

7 hours ago