ಬೆಂಗಳೂರು : ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಗ್ರಾಮಪಂಚಾಯಿತಿ ನೌಕರರು ಸರ್ಕಾರಿ ನೌಕರರಾಗಿರುವುದಿಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಗ್ರಾಮಪಂಚಾಯಿತಿ ನೌಕರರು ಸರ್ಕಾರಿ ನೌಕರರಾಗುವುದಿಲ್ಲ.
ಸದರಿ ನೌಕರರು ಸ್ಥಳೀಯ ಪ್ರಾಧಿಕಾರವಾದ ಗ್ರಾಮ ಪಂಚಾಯಿತಿಯ ನೌಕರರಾಗಿದ್ದು, ಸಿ ಮತ್ತು ಡಿ ದರ್ಜೆ ನೌಕರರೆಂದು ಪರಿಗಣಿಸಿ ಸರ್ಕಾರಿ ನೌಕರರಂತೆ ವೇತನ ಶ್ರೇಣಿ ನಿಗದಿಪಡಿಸಲು ಆಡಳಿತಾತ್ಮಕವಾಗಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದ ಮಾದರಿ, ನೇಮಕಾತಿ ವಿಧಾನ ಮತ್ತು ವೇತನ ಶ್ರೇಣಿ ನಿಗದಿಪಡಿಸಿದ್ದು, ಅದರಂತೆ ಮಂಜೂರಾದ ಹುದ್ದೆಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅನುಮೋದನೆ ಪಡೆದು ಸ್ಥಳೀಯ ಪ್ರಾಧಿಕಾರದ ಗ್ರಾಮಪಂಚಾಯಿತಿ ಖಾಯಂ ನೌಕರಾಗಿರುತ್ತಾರೆ ಎಂದು ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…