ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ಮುಂದೆ ಜನನ-ಮರಣ ನೋಂದಣಿ ಸೇವೆ ಸಿಗಲಿದೆ.
ಈ ಕುರಿತು ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು, ಬಾಪೂಜಿ ಸೇವಾ ಕೇಂದ್ರಗಳಲ್ಲಿ 73ನೇ ಸೇವೆಯಾಗಿ ಜನನ ಮತ್ತು ಮರಣ ನೋಂದಣಿ ಸೇವೆ ಆರಂಭವಾಗಿದೆ.
ಪಂಚಾಯತ್ ರಾಜ್ ವ್ಯವಸ್ಥೆಗೆ ನಾಂದಿ ಹಾಡಿದ ಸಂವಿಧಾನದ 73ನೇ ತಿದ್ದುಪಡಿಗೆ 30 ವರ್ಷಗಳು ತುಂಬಿದ ಸವಿನೆನಪಿನಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳಾಗಿ ನೇಮಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ಜನನ – ಮರಣ ಪ್ರಮಾಣಪತ್ರ ಪಡೆಯುವುದು ಇನ್ನಷ್ಟು ಸುಲಭವಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…