Featured

ರಾಜ್ಯದ ಜನತೆಗೆ ಗುಡ್‌ ನ್ಯೂಸ್ : ಇನ್ಮುಂದೆ ಬಾಪೂಜಿ ಸೇವಾ ಕೇಂದ್ರಗಳಲ್ಲೇ ಸಿಗಲಿದೆ ಜನನ- ಮರಣ ನೋಂದಣಿ ಸೇವೆ – Vishwanews24

ರಾಜ್ಯದ ಜನತೆಗೆ ಗುಡ್‌ ನ್ಯೂಸ್ : ಇನ್ಮುಂದೆ ʻಬಾಪೂಜಿ ಸೇವಾ ಕೇಂದ್ರʼಗಳಲ್ಲೇ ಸಿಗಲಿದೆ ʻಜನನ- ಮರಣ ನೋಂದಣಿʼ ಸೇವೆ

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಗುಡ್‌ ನ್ಯೂಸ್‌ ನೀಡಿದ್ದು, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ಮುಂದೆ ಜನನ-ಮರಣ ನೋಂದಣಿ ಸೇವೆ ಸಿಗಲಿದೆ.

ಈ ಕುರಿತು ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು, ಬಾಪೂಜಿ ಸೇವಾ ಕೇಂದ್ರಗಳಲ್ಲಿ 73ನೇ ಸೇವೆಯಾಗಿ ಜನನ ಮತ್ತು ಮರಣ ನೋಂದಣಿ ಸೇವೆ ಆರಂಭವಾಗಿದೆ.

ಪಂಚಾಯತ್ ರಾಜ್ ವ್ಯವಸ್ಥೆಗೆ ನಾಂದಿ ಹಾಡಿದ ಸಂವಿಧಾನದ 73ನೇ ತಿದ್ದುಪಡಿಗೆ 30 ವರ್ಷಗಳು ತುಂಬಿದ ಸವಿನೆನಪಿನಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳಾಗಿ ನೇಮಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ಜನನ – ಮರಣ ಪ್ರಮಾಣಪತ್ರ ಪಡೆಯುವುದು ಇನ್ನಷ್ಟು ಸುಲಭವಾಗಿದೆ.

Vishwa News 24

Recent Posts

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

33 minutes ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

37 minutes ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago