ಬೆಂಗಳೂರು: “ರಾಜ್ಯದ ಜನರಿಗೆ ಈ ಬಾರಿ ಉತ್ತಮವಾದ ಬಜೆಟ್ ನೀಡುತ್ತೇನೆ. ಅಗತ್ಯ ಸೌಲಭ್ಯಗಳನ್ನು ನೀಡುವುದೇ ನನ್ನ ಗುರಿ” ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ತಮ್ಮ 79ನೇ ಹುಟ್ಟುಹಬ್ಬದ ಪ್ರಯುಕ್ತ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಮಾಡಿಸಿದ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, “ರಾಜ್ಯದ ಜನರು ಸಂಕಷ್ಟಗಳಿಂದ ದೂರವಾಗಿ ಉತ್ತಮ ಜೀವನ ನಡೆಸಬೇಕು ಎನ್ನುವುದು ನನ್ನ ಇಚ್ಛೆ. ಈ ಸಲುವಾಗಿ ಈ ಬಾರಿ ಉತ್ತಮ ಬಜೆಟ್ ನೀಡುವುದು ನನ್ನ ಕರ್ತವ್ಯವಾಗಿದೆ” ಎಂದು ತಿಳಿಸಿದರು.
ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಸಚಿವ ನಾರಾಯಣ ಗೌಡ ಭೇಟಿ -Vishwanews24
ಸಿಎಂ ಬಿಎಸ್‌ವೈ ಅವರ ಕುಟುಂಬದ ಸದಸ್ಯರು ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸುತ್ತಿದ್ದು, ಅವರ ಕುಟುಂಬದ ಸದಸ್ಯರು ಚಾಮುಂಡೇಶ್ವರಿ ಪ್ರಸಾದವನ್ನು ನೀಡಿ, ಆರತಿ ಬೆಳಗಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…