Featured

ಈ ಬಾರಿ ಉತ್ತಮ ಬಜೆಟ್ ; ರಾಜ್ಯದ ಜನರು ಸಂಕಷ್ಟಗಳಿಂದ ದೂರವಾಗಿ ಉತ್ತಮ ಜೀವನ ನಡೆಸಬೇಕು ಎನ್ನುವುದು ನನ್ನ ಇಚ್ಛೆ : ಸಿಎಂ BSY -Vishwanews24

ಈ ಬಾರಿ ಉತ್ತಮ ಬಜೆಟ್ ; ರಾಜ್ಯದ ಜನರು ಸಂಕಷ್ಟಗಳಿಂದ ದೂರವಾಗಿ ಉತ್ತಮ ಜೀವನ ನಡೆಸಬೇಕು ಎನ್ನುವುದು ನನ್ನ ಇಚ್ಛೆ : ಸಿಎಂ BSY -Vishwanews24

ಬೆಂಗಳೂರು: “ರಾಜ್ಯದ ಜನರಿಗೆ ಈ ಬಾರಿ ಉತ್ತಮವಾದ ಬಜೆಟ್‌‌ ನೀಡುತ್ತೇನೆ. ಅಗತ್ಯ ಸೌಲಭ್ಯಗಳನ್ನು ನೀಡುವುದೇ ನನ್ನ ಗುರಿ” ಎಂದು ಸಿಎಂ ಬಿ.ಎಸ್‌‌‌‌.ಯಡಿಯೂರಪ್ಪ ಹೇಳಿದರು.

ತಮ್ಮ 79ನೇ ಹುಟ್ಟುಹಬ್ಬದ ಪ್ರಯುಕ್ತ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಮಾಡಿಸಿದ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, “ರಾಜ್ಯದ ಜನರು ಸಂಕಷ್ಟಗಳಿಂದ ದೂರವಾಗಿ ಉತ್ತಮ ಜೀವನ ನಡೆಸಬೇಕು ಎನ್ನುವುದು ನನ್ನ ಇಚ್ಛೆ. ಈ ಸಲುವಾಗಿ ಈ ಬಾರಿ ಉತ್ತಮ ಬಜೆಟ್‌‌ ನೀಡುವುದು ನನ್ನ ಕರ್ತವ್ಯವಾಗಿದೆ” ಎಂದು ತಿಳಿಸಿದರು.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಸಚಿವ ನಾರಾಯಣ ಗೌಡ ಭೇಟಿ -Vishwanews24

ಸಿಎಂ ಬಿಎಸ್‌‌ವೈ ಅವರ ಕುಟುಂಬದ ಸದಸ್ಯರು ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸುತ್ತಿದ್ದು, ಅವರ ಕುಟುಂಬದ ಸದಸ್ಯರು ಚಾಮುಂಡೇಶ್ವರಿ ಪ್ರಸಾದವನ್ನು ನೀಡಿ, ಆರತಿ ಬೆಳಗಿದ್ದಾರೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

5 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

5 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

5 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

5 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

6 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

6 hours ago