Featured

ರಾಜ್ಯದ ಜನರು ತಪ್ಪು ಮಾಡಿದವರನ್ನೇ ಒಪ್ಪಿಕೊಂಡಿದ್ದಾರೆ : ಡಿ.ಕೆ.ಶಿ -Vishwanews24

ಬೆಂಗಳೂರು: ಉಪಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಅಲ್ಲದೆ ಯಲ್ಲಾಪುರ, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್​ಗೆ ಹಿನ್ನಡೆಯಾಗಿದ್ದರ ಬಗ್ಗೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಜನರು ತಪ್ಪು ಮಾಡಿದವರನ್ನೇ ಒಪ್ಪಿಕೊಂಡಿದ್ದಾರೆ. ಹಾಗಾಗಿ ನಾವು ಈ ಸೋಲನ್ನು ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ.

ಕಳೆದ ಮೈತ್ರಿ ಸರ್ಕಾರಕ್ಕೆ ರಾಜೀನಾಮೆ ನೀಡಿದ್ದ 15 ಶಾಸಕರ ಕ್ಷೇತ್ರಗಳಿಗೆ ಡಿ.5ರಂದು ಚುನಾವಣೆ ನಡೆದಿತ್ತು. ಇಂದು ಮತ ಎಣಿಕೆ ನಡೆಯುತ್ತಿದ್ದು 12 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago