ಬೆಂಗಳೂರು: ಉಪಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಅಲ್ಲದೆ ಯಲ್ಲಾಪುರ, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ಗೆ ಹಿನ್ನಡೆಯಾಗಿದ್ದರ ಬಗ್ಗೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಜನರು ತಪ್ಪು ಮಾಡಿದವರನ್ನೇ ಒಪ್ಪಿಕೊಂಡಿದ್ದಾರೆ. ಹಾಗಾಗಿ ನಾವು ಈ ಸೋಲನ್ನು ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ.
ಕಳೆದ ಮೈತ್ರಿ ಸರ್ಕಾರಕ್ಕೆ ರಾಜೀನಾಮೆ ನೀಡಿದ್ದ 15 ಶಾಸಕರ ಕ್ಷೇತ್ರಗಳಿಗೆ ಡಿ.5ರಂದು ಚುನಾವಣೆ ನಡೆದಿತ್ತು. ಇಂದು ಮತ ಎಣಿಕೆ ನಡೆಯುತ್ತಿದ್ದು 12 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…