ಬೆಂಗಳೂರು: ರಾಜ್ಯದ ಜನರ ಸೇವೆ ಮಾಡಲು ನನಗೆ ಮೂರು ಸಲ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕರೂ ಸಿಎಂ ಆಗಲಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ದೊಂಬರಾಟದ ನಡುವೆ ನನಗೆ ಅವಕಾಶ ಕೆತಪ್ಪಿದೆ. ಕೆಲವರು ನಾನು ಮುಖ್ಯಮಂತ್ರಿಯಾಗುವುದನ್ನು ಸಹಿಸಲು ಆಗದೆ ಷಡ್ಯಂತ್ರಗಳನ್ನು ರೂಪಿಸಿದರು ಜಾತಿಯ ಬಲದಲ್ಲಿ ಅವರ ಕೈ ಮೇಲಾಯಿತು.ನಾವು ಕೆಳಗಾದೆವು ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನು ರಾಜ್ಯದ ಸರಕಾರಿ ಇಲಾಖೆಯ ಅಧಿಕಾರಿಗಳಿಗೆ ಉನ್ನತ ಸ್ಥಾನ ನೀಡಲು ಜಾತಿಯ ಲೆಕ್ಕಾಚಾರವೇ ಮುಖ್ಯಪಾತ್ರ ವಹಿಸುತ್ತದೆ. ಆಡಳಿತ ನಡೆಸುವ ರಾಜಕಾರಣಿಗಳ ಸಮುದಾಯಕ್ಕೆ ಮುಖ್ಯಸ್ಥಾನ ಕೊಡುತ್ತಿರುವುದು ದುರ್ದೈವದ ಸಂಗತಿಯಾಗಿದೆ.
ರಾಜಕಾರಣಿಗಳ ಮನಸ್ಸು ಬದಲಾವಣೆ ಆದಾಗ ಮಾತ್ರ ಜಾತಿಯ ವ್ಯವಸ್ಥೆ ಬದಲಾಗಲು ಸಾಧ್ಯ ಎಂದು ಹೇಳಿದ ಜಿ.ಪರಮೇಶ್ವರ್ ಜಾತಿ ವ್ಯವಸ್ಥೆಯ ಕರಾಳತೆಯ ಕುರಿತು ಕಳವಳ ವ್ಯಕ್ತಪಡಿಸಿದರು.
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…