ರಾಜ್ಯದ ದುರಾಡಳಿತ ಖಂಡಿಸಿ ಕಾಪುವಿನ ಯುವಕರ ತಂಡ ಕಾಂಗ್ರೇಸ್ ಬಿಟ್ಟು ಬಿಜೆಪಿ ಸೇರ್ಪಡೆ.
ಪ್ರಧಾನಿ ನರೇಂದ್ರ ಮೋದಿಯ ಕಾರ್ಯ ವೈಖರಿ ಮೆಚ್ಚಿ ರಾಜ್ಯದಲ್ಲಿ ಕಾಂಗ್ರೆಸ್‍ನ ದುರಾಡಳಿತ ಖಂಡಿಸಿ ಕಾಪು ಕೈಪುಂಜಾಲಿನ ಯುವಕರ ತಂಡವೊಂದು ಕಾಪು ಪುರಸಭೆ ಬಿಜೆಪಿ ಅಧ್ಯಕ್ಷ ಸಂದೀಪ್ ಶೆಟ್ಟಿ ಹಾಗೂ ಯೋಗಿಶ್ ಪೂಜಾರಿ ಮುಂದಾಲತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದೆ.
ಕೈಪುಂಜಾಲಿನ ರವಿ ಬಿಂದಾಸ್, ಪ್ರಸಾದ್ ಪೂಜಾರಿ , ರಾಘವೇಂದ್ರ ಅಮೀನ್, ಸುರಜ್ ಪೂಜಾರಿ, ಚರಣ್ ಪೂಜಾರಿ, ವಿಲ್ಸನ್ ಸೋನ್ಸ್, ವಿವಿನ್ ಕ್ರಿಸ್ತೋಫರ್, ವಸಂತ್ ಕಲ್ಲಿಬೈಲು, ಪ್ರಭಾನಂದ ಮಾಬಿನ್, ಸ್ಯಾಮ್‍ಸನ್,ಕೆವಿನ್ ರಿಚರ್ಡ್ , ಕೆನ್ವಿತ್ ರಿಚರ್ಡ್ ಸೇರಿದಂತೆ ಮತ್ತಿತರರಿಗೆ ಪಕ್ಷದ ಧ್ವಜ ನೀಡಿ ಸೇರ್ಪಡೆಗೊಳಿಸಲಾಯಿತು.
ಮಧ್ಯಪ್ರದೇಶದ ಸಂಸದ ಹಾಗೂ ಕಾಪು ಚುನಾವಣಾ ಉಸ್ತುವಾರಿ ಗಣೇಶ್ ಸಿಂಗ್, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಕಾಪು ಕ್ಷೇತ್ರ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದಬೆಟ್ಟು, ಗುರ್ಮೆ ಸುರೇಶ್ ಶೆಟ್ಟಿ . ಲಾಲಾಜಿ ಆರ್ ಮೆಂಡನ್, ಯಶ್‍ಪಾಲ್ ಸುವರ್ಣ, ಕುಯಿಲಾಡಿ ಸುರೇಶ್ ನಾಯಕ್, ಗೀತಾಂಜಲಿ ಸುವರ್ಣ. ಪುರಸಭಾ ಸದಸ್ಯ ಕಿರಣ್ ಆಳ್ವ ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…