ನವದೆಹಲಿ : ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ‘ಸಿದ್ದರಾಮಯ್ಯ’, ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಆಯ್ಕೆ ಆಗಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಘೋಷಣೆ ಮಾಡಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ‘ಸಿದ್ದರಾಮಯ್ಯ’ ಆಯ್ಕೆ ಆಗಿದ್ದಾರೆ, ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನ ಕ್ರೆಡಿಟ್ ಸೋನಿಯಾ ಗಾಂಧಿ, ರಾಹುಲ್ ಗಾಂ, ಪ್ರಿಯಾಂಕಾ ಗಾಂಧಿ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರಿಗೆ ಸಲ್ಲುತ್ತದೆ ಎಂದು ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿದ್ದಾರೆ.
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…