Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ಶಿವಮೊಗ್ಗ: 2023 ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿದ್ದು , ಹೀಗಾಗಿ ನಾನೇ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದರು.
ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ ಸಂಪೂರ್ಣ ಬಹುಮತ ಸಿಗುವ ವಿಶ್ವಾಸ ವ್ಯಕ್ತಪಡಿಸಿದರು.
’ನನ್ನ ಮೇಲೆ ಭಗವಂತನ ಅನುಗ್ರಹವಿದೆ. ಹೀಗಾಗಿ ರಾಜ್ಯದ ನೊಂದ ಜನರನ್ನು ರಕ್ಷಿಸುವ ಸಲುವಾಗಿ ಮತ್ತೆ ನಾನೇ ಮುಖ್ಯಮಂತ್ರಿಯಾಗುವ ವಿಶ್ವಾಸವಿದೆ’ಎಂದು ಹೇಳಿದರು.
2023ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಸಲುವಾಗಿಯೇ ಆಗಸ್ಟ್ ನಿಂದ ʼಪಂಚರತ್ನʼ ರಥಯಾತ್ರೆ ಆರಂಭಿಸುತ್ತೇವೆ. ಈ ರಥಯಾತ್ರೆ ಮುಖೇನ ರಾಜ್ಯದ ಜನತೆ ನಮ್ಮನ್ನು ಆಶೀರ್ವದಿಸುವ ಭರವಸೆ ಇದೆ ಎಂದು ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…