ಬೆಂಗಳೂರು: ಭಾರತ ಮತ್ತು ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕರ್ನಾಟಕದಲ್ಲಿ ಕೂಡ ಎಲ್ಲ ರೀತಿಯ ಮುಂಜಾಗ್ರತ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಂಡಿದ್ದು, ಕೇಂದ್ರ ಸರ್ಕಾರದ ಸೂಚನೆಗಳಿಗೆ ಅನುಗುಣವಾಗಿ ಎಲ್ಲಾ ರೀತಿಯಲ್ಲಿ ಸಿದ್ದತೆಗಳನ್ನು ರಾಜ್ಯ ಗೃಹ ಇಲಾಖೆ ಮಾಡಿಕೊಂಡಿದೆ.
ಈ ಸಮಯದಲ್ಲಿ ರಾಜ್ಯದ ಪೊಲೀಸರಿಗೆ ಹೆಚ್ಚಿನ ರಜೆ ಇರುವುದಿಲ್ಲ ಅಂತ ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಸದ್ಯ ಪೊಲೀಸರಿಗೆ ಯಾವುದೇ ಹೆಚ್ಚುವರಿ ರಜೆಯನ್ನು ನೀಡುವುದಿಲ್ಲ ಅಂತ ತಿಳಿಸಿದ ಅವರು ಯಾವಾಗ ಏನು ಆಗುತ್ತದೋ ಯಾರಿಗೂ ತಿಳಿದಿಲ್ಲ, ಕೋಸ್ಟಲ್ ಗಾರ್ಡ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಅಂತ ಅವರು ಇದೇ ವೇಳೇ ತಿಳಿಸಿದರು.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…