Featured

ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯುವ ರಾಜ್ಯ ಸರಕಾರದ ನಿರ್ಧಾರ ಸ್ವಾಗತಾರ್ಹ:ಕುಯಿಲಾಡಿ ಸುರೇಶ್ ನಾಯಕ್ -Vishwanews24

ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯುವ ರಾಜ್ಯ ಸರಕಾರದ ನಿರ್ಧಾರ ಸ್ವಾಗತಾರ್ಹ:ಕುಯಿಲಾಡಿ ಸುರೇಶ್ ನಾಯಕ್ -Vishwanews24

ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯುವ ಬಗ್ಗೆ ರಾಜ್ಯ ಸರಕಾರ ಕೈಗೊಂಡಿರುವ ಐತಿಹಾಸಿಕ ನಿರ್ಣಯ ಸ್ವಾಗತಾರ್ಹ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಈ ಬಗ್ಗೆ ಮೊದಲ ಹಂತದಲ್ಲಿ ರೂ.15 ಕೋಟಿ ಅನುದಾನವನ್ನು ಮಂಜೂರು ಮಾಡಿರುವ ರಾಜ್ಯ ಸರಕಾರದ ದಿಟ್ಟ ಕ್ರಮ ಈಗಾಗಲೇ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಅಧಿನಿಯಮಕ್ಕೆ ಪೂರಕವೆನಿಸಲಿದೆ.

ಮನುಕುಲದ ನಿತ್ಯ ಜೀವನಕ್ಕೆ ವರದಾನವಾಗಿರುವ ಗೋವಿನ ಸಂತತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕೈಗೊಂಡಿರುವ ಈ ಸಕಾಲಿಕ ನಿರ್ಣಯದಿಂದ ಅತೀ ಶೀಘ್ರವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ ಅಸ್ತಿತ್ವಕ್ಕೆ ಬರುವ ಮೂಲಕ ರಾಜ್ಯದ ಸುಭಿಕ್ಷತೆಗೆ ನಾಂದಿ ಹಾಡಲಿ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

24 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago