ಬೆಂಗಳೂರು: ರಾಜ್ಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ತಯಾರಿಯಲ್ಲಿ ಗೃಹಿಣಿಯರು ನಿರತರಾಗಿದ್ದಾರೆ. ಹಬ್ಬ ಸಮೀಸುತ್ತಿದ್ದಂತೆ ಖರ್ಚುವೆಚ್ಚಗಳು ಅಧಿಕವಾಗಿವೆ. ಹಾಗಂತ ಹಬ್ಬ ಆಚರಣೆ ಮಾಡದೇ ಇರಲು ಸಾಧ್ಯವಿಲ್ಲ. ಈ ವೇಳೆ ರಾಜ್ಯ ಸರ್ಕಾರ ಗೃಹಿಣಿಯರಿಗೆ ಸಿಹಿ ಸುದ್ದಿ ನೀಡಲು ನಿರ್ಧರಿಸಿದೆ.
ನಾಳೆ ಶ್ರಾವಣ ಶುಕ್ರವಾರದ ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಪಾವತಿಯಾಗಲಿದೆ ಎಂದು ಹೇಳಲಾಗಿದೆ.
2025-26 ನೇ ಸಾಲಿನ ಮೂರನೇ ಕಂತಿನ ಎರಡು ಸಾವಿರ ರೂಪಾಯಿಯನ್ನು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಎರಡು ಮೂರು ದಿನದಲ್ಲಿ ಜಮಾ ಮಾಡಲಾಗುವುದು. ರಾಜ್ಯದ 1.24 ಕೋಟಿ ಮಹಿಳೆಯರ ಖಾತೆಗೆ ಮೂರನೇ ಕಂತಿನ ಹಣ ಜಮಾ ಆಗಲಿದ್ದು, ನಾಲ್ಕು ಮತ್ತು ಐದನೇ ಕಂತಿನ ಹಣ ಬಾಕಿ ಉಳಿಯಲಿದೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…