ಬೆಂಗಳೂರು : ರೈತರು/ಸಹಕಾರಿ ಕುಟುಂಬಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ಇಂದಿನಿಂದ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿ ಆರಂಭವಾಗಲಿದೆ.
ರಾಜ್ಯ ಸರ್ಕಾರದ ಯಶಸ್ವಿನಿ ಯೋಜನೆ ಜನವರಿ 1 ರಿಂದ ಜಾರಿಗೆ ಬರಲಿದ್ದು, ರಾಜ್ಯದ ಸಹಕಾರ ಸಂಘಗಳ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರಿಗೆ ಯಶಸ್ವಿನಿ ಯೋಜನೆಯ ಲಾಭ ದೊರೆಯಲಿದೆ.
ವಿಟ್ಲ: ವಿವಾಹಿತ ಮಹಿಳೆ ನಾಪತ್ತೆ – Vishwanews24
ರಾಜ್ಯದ ಸಹಕಾರಿ ಸಂಘದ ಸದಸ್ಯರು ತಮ್ಮ ಸಹಕಾರಿ ಸಂಘಗಳ ಮೂಲಕ ನಿಗದಿತ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ನಂತರ ಸಹಕಾರಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಯಶಸ್ವಿನಿ ಯೋಜನೆಯ ನೆಟ್ ವರ್ಕ್ ವ್ಯಾಪ್ತಿಯ ಯಾವುದೇ ಆಸ್ಪತ್ರೆಯಲ್ಲಿ ವಾರ್ಷಿಕ ಗರಿಷ್ಠ 5 ಲಕ್ಷ ರೂ.ವರೆಗೆ ಚಿಕಿತ್ಸೆ ಪಡೆಯಬಹುದು. ಸದಸ್ಯರಿಗೆ 2023 ರ ಜನವರಿ 1 ರಿಂದ ಡಿಸೆಂಬರ್ 31 ರವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿ ನಂತರ ಮತ್ತೆ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.
ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುತ್ತಲೇ ಇತರ ಭಾಷೆಯನ್ನು ಉಳಿಸೋಣ : ಸುನೀಲ್ ಕುಮಾರ್ – Vishwanews24
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…