ಚಿತ್ರದುರ್ಗ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ದೇಶದಲ್ಲೇ ಮೊದಲ ಬಾರಿಗೆ ರೈತರು ಬಳಸುವ ಡೀಸೆಲ್ ಮೇಲೆ ಪ್ರತಿ ಲೀಟರ್ ಗೆ 20 ರೂ. ಸಬ್ಸಿಡಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಚಿತ್ರದುರ್ಗದ ಮುರುಘಾಮಠದಲ್ಲಿ ಆಯೋಜಿಸಿದ್ದ ಕೃಷಿ ಮತ್ತು ಕೈಗಾರಿಕೆ ಮೇಳ ಉದ್ಘಾಟಿಸಿ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ಭಾರತದಲ್ಲೇ ಮೊದಲ ಬಾರಿಗೆ ರೈತರು ಬಳಸುವ ಡೀಸೆಲ್ ಮೇಲೆ ಪ್ರತಿ ಲೀಟರ್ ಗೆ 20 ರೂ. ಸಬ್ಸಿಡಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭದಲ್ಲಿ ರೈತರು ಬಳಸುವ ಡೀಸೆಲ್ ಗೆ ಸಬ್ಸಿಡಿ ನೀಡಲು ಸಮ್ಮತಿಸಿದ್ದರು. ಆದರೆ ಕೊರೊನಾ ಕಾರಣದಿಂದಾಗಿ ಇದು ಸಾಧ್ಯವಾಗಿರಲಿಲ್ಲ.
ರೈತರು ಬಳಸುವ ಡೀಸೆಲ್ ಮೇಲೆ ಪ್ರತಿ ಲೀಟರ್ ಗೆ 20 ರೂ. ಸಬ್ಸಿಡಿ ನೀಡುವ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಸಕಾರಾತ್ಮಕ ನಿಲುವು ತೋರಿದ್ದಾರೆ. ಹೀಗಾಗಿ ಈ ಯೋಜನೆ ಶೀಘ್ರವೇ ಜಾರಿಯಾಲಿದೆ ಎಂದು ಹೇಳಿದ್ದಾರೆ.
ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ ಬೆಂಗಳೂರು: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್ ಆದೇಶ ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ…
ಬರ ಪರಿಸ್ಥಿತಿ : ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು : “ಕರ್ನಾಟಕದಲ್ಲಿ 200ಕ್ಕೂ…
ವಾಕ್ ವಿತ್ ಕಮಿಷನರ್: ಮಂಗಳೂರಿನ ಹಂಪನಕಟ್ಟೆಯಲ್ಲಿ ಹೋಟೆಲ್ ಪರಿಶೀಲನೆ.. ಟ್ರೇಡ್ ಲೈಸೆನ್ಸ್ ಹಾಗೂ ಸ್ವಚ್ಛತೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ಫುಟ್‌ಪಾತ್ ಒತ್ತುವರಿ…
ಮಂಗಳೂರು : ಎಂಡಿಎಂಎ ಮಾರಾಟಕ್ಕೆ ಯತ್ನ ; 23.20 ಗ್ರಾಂ ಮಾದಕ ವಸ್ತು ವಶ, ಆರೋಪಿ ಬಂಧನ ಮಂಗಳೂರು: ಮಂಗಳೂರು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಉಡುಪಿ: ಟೀಂ ಇಂಡಿಯಾದ…