ಬೆಂಗಳೂರು : ”ರಾಜ್ಯದ ಶಾಲೆಗಳ ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಹಾಯಕ ಮೂರು ತಿಂಗಳ ಸಂಭಾವನೆ ಬಿಡುಗಡೆ ಮಾಡಲಾಗಿದೆ” ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
”2020ರ ಸೆಪ್ಟೆಂಬರ್ ನಿಂದ ಡಿಸೆಂಬರ್‌ವರೆಗಿನ ತ್ರೈಮಾಸಿಕ ಗೌರವ ಸಂಭಾವನೆ ಪಾವತಿಗೆ 93 ಕೋಟಿ 45 ಲಕ್ಷ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ. ಈ ಆದೇಶವನ್ನು ಜ.1ರಂದೇ ಹೊರಡಿಸಲಾಗಿದೆ” ಎಂದು ಅವರು ಹೇಳಿದ್ದಾರೆ.
”2021ರ ಜನವರಿಯಿಂದ ಮಾರ್ಚ್‌ವರೆಗಿನ ಗೌರವ ಸಂಭಾವನೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ” ಎಂದು ಕೂಡಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…