Featured

ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರ ದಿಂದ ‘ಆರೋಗ್ಯ ಭಾಗ್ಯ ಯೋಜನೆ’ -Vishwanews24

ಬೆಂಗಳೂರು:ರಾಜ್ಯದ ಎಲ್ಲಾ ಸರ್ಕಾರಿ‌ ನೌಕರರಿಗೂ ‘ಆರೋಗ್ಯ ಭಾಗ್ಯ ಯೋಜನೆ‘ ಸೌಲಭ್ಯ ಒದಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ನಿರ್ಧರಿಸಿದೆ.

ರಾಜ್ಯ ಸರ್ಕಾರಿ‌ ನೌಕರರು ಚಿಕಿತ್ಸೆ ಪಡೆದ ವೆಚ್ಚದ ಮರುಪಾವತಿ ವಿಳಂಬವಾಗುತ್ತಿತ್ತು. ಅನುದಾನದ ಕೊರತೆ ಹಿನ್ನಲೆ ವೈದ್ಯಕೀಯ ಚಿಕಿತ್ಸೆ ವೆಚ್ಚದ ಮರುಪಾವತಿ ಪಡೆಯೋದು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಮರುಪಾವತಿ ವೆಚ್ಚದ ನಿಯಮಗಳಲ್ಲಿ ಬದಲಾವಣೆ ತರಬೇಕು ಎಂದು ಕರ್ನಾಟಕ ಸರ್ಕಾರಿ‌ ನೌಕರರ ಸಂಘ ಮನವಿ‌ ಮಾಡಿತ್ತು.

ಪೋಲೀಸ್ ಇಲಾಖೆಗೆ ಈಗಾಗಲೇ ಆರೋಗ್ಯ ಭಾಗ್ಯ ಯೋಜನೆಯ ಪ್ರಯೋಜನೆ ಸಿಗುತ್ತಿದೆ. ಅದನ್ನು ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ವಿಸ್ತರಣೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿತ್ತು.

ಅದರಂತೆ 15 ಲಕ್ಷಕ್ಕೂ ಅಧಿಕ ಸರಕಾರಿ ನೌಕರರಿಗೆ ಪ್ರಯೋಜನವಾಗಲಿದೆ.

ರಾಜ್ಯ ಸರಕಾರಿ ನೌಕರರು ಹಾಗೂ ಅವರ ಕುಟುಂಬ ವರ್ಗದವರ ಚಿಕಿತ್ಸೆ ಮತ್ತು ವೈದ್ಯ ವೆಚ್ಚ ಪಾವತಿಸಲು ವರ್ಷಗಟ್ಟಲೇ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಿಯಮ ಪರಿವರ್ತನೆ ಮಾಡಬೇಕೆಂದು ಸರಕಾರಿ ನೌಕರರ ಸಂಘ ಮನವಿ ಮಾಡಿತ್ತು. ಹಾಗಾಗಿ ಆರೋಗ್ಯ ಭಾಗ್ಯವನ್ನು ಎಲ್ಲ ಸರಕಾರಿ ನೌಕರರಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago