ರಾಜ್ಯ ನ್ಯೂಸ್

ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ  ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ  – Vishwanews24

ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ  ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಿದೆ.

2022-23ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರ್ಕಾರಿ ಪಿಯುಸಿ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಸರ್ಕಾರ ಸೂಚಿಸಿದೆ.

3708 ಅತಿಥಿ ಉಪನ್ಯಾಸಕರ ನೇಮಕಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕಕ್ಕೆ ಸೂಚನೆ ನೀಡಿದೆ.

ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆ-3,271 ಮತ್ತು ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳ ಸಂಖ್ಯೆ-100. ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ ವಿಷಯಗಳಿಗೆ ನೇಮಕ ಮಾಡಿಕೊಳ್ಳಬೇಕಾದ ಅತಿಥಿ ಉಪನ್ಯಾಸಕರ ಸಂಖ್ಯೆ 337 ಇದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

17 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

18 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

18 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

18 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

18 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago