ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಿದೆ.
2022-23ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರ್ಕಾರಿ ಪಿಯುಸಿ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಸರ್ಕಾರ ಸೂಚಿಸಿದೆ.
3708 ಅತಿಥಿ ಉಪನ್ಯಾಸಕರ ನೇಮಕಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕಕ್ಕೆ ಸೂಚನೆ ನೀಡಿದೆ.
ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆ-3,271 ಮತ್ತು ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳ ಸಂಖ್ಯೆ-100. ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ ವಿಷಯಗಳಿಗೆ ನೇಮಕ ಮಾಡಿಕೊಳ್ಳಬೇಕಾದ ಅತಿಥಿ ಉಪನ್ಯಾಸಕರ ಸಂಖ್ಯೆ 337 ಇದೆ.
ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…
ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್…
ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…
ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್‌ಪೋಸ್ಟ್ ಬಳಿ …
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊಲ್ಲೂರು:…
ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ : ಕಾಂಗ್ರೆಸ್ ಯಾವತ್ತೂ…